ವೀಡಿಯೊಗಳು…| ಮತಗಳ್ಳತನದ ವಿರುದ್ಧ ಪ್ರತಿಭಟನೆ ; ರಾಹುಲ್ ಗಾಂಧಿ ಬಂಧನ, ಮೂರ್ಛೆ ಹೋದ ಸಂಸದೆ ಮಹುವಾ ಮೊಯಿತ್ರಾ
ನವದೆಹಲಿ: ಚುನಾವಣಾ ಆಯೋಗವು ಆಡಳಿತಾರೂಢ ಬಿಜೆಪಿ ಜೊತೆ ಕೈಜೋಡಿಸಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದ ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ ಯಾದವ್, ಶಿವಸೇನೆ (ಯುಬಿಟಿ) ನಾಯಕರಾದ ಸಂಜಯ ರಾವತ್ … Continued