ರಾಜ್ಯದ ಶೇ.80ರಷ್ಟು ಜನರ ಬಳಿ ಬಿಪಿಎಲ್ ಕಾರ್ಡ್ ; ನಕಲಿ ಕಾರ್ಡ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ ಬಿಪಿಎಲ್ (BPL) ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್ ಹೊಂದಲು ಅನರ್ಹರೋ ಅವರನ್ನು ಪತ್ತೆ ಹಚ್ಚಿ ಅಂತಹ ಕಾರ್ಡುಗಳನ್ನು ರದ್ದು ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿಇಒಗಳ ಜೊತೆಗಿನ ಸಭೆಯಲ್ಲಿ ಈ ವಿಚಾರವಾಗಿ ಮುಖ್ಯಮಂತ್ರಿಗಳು ಮಹತ್ವದ … Continued