ಎಲ್ಲಾ ನಕಲಿ ಇಲ್ಲಿ… | ಎಕ್ಸಿಡೆಂಟ್ ನಕಲಿ…ಅಂತ್ಯಕ್ರಿಯೆ ನಕಲಿ…! 2 ಕೋಟಿ ವಿಮೆ ಹಣ ಪಡೆಯಲು ಮಗ ಸತ್ತಿದ್ದಾನೆಂದು ಬಿಂಬಿಸಿ ಸಿಕ್ಕಿಬಿದ್ದರು..!
ನವದೆಹಲಿ: ವಿಮಾ ಕಂಪನಿ(Insurance Company)ಯಿಂದ 2 ಕೋಟಿ ರೂ. ಇನ್ಶೂರೆನ್ಸ್ ಹಣ ಪಡೆಯಲು ವ್ಯಕ್ತಿಯೊಬ್ಬ ಬದುಕಿರುವ ತನ್ನ ಮಗನನ್ನು ಸತ್ತಿದ್ದಾನೆಂದು ಬಿಂಬಿಸಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯ ನಜಾಫ್ಗಢ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಈ ಸಂಬಂಧ ನಕಲಿ ಮರಣ ಪ್ರಮಾಣ ಪತ್ರವನ್ನೂ ಸಿದ್ಧಪಡಿಸಲಾಗಿತ್ತು, ನಕಲಿ ಅಂತ್ಯಕ್ರಿಯೆಯನ್ನೂ … Continued