ನಕಲಿ ಬೆಳ್ಳುಳ್ಳಿ | ಇರಲಿ ಎಚ್ಚರ… ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ ; ವೀಡಿಯೊ ನೋಡಿದ್ರೆ ದಂಗಾಗ್ತೀರಾ…!
ಮುಂಬೈ : ಈ ಹಿಂದೆ ಪ್ಲಾಸ್ಟಿಕ್ ಅಕ್ಕಿ, ಸಕ್ಕರೆ ಹಾಗೂ ಮೊಟ್ಟೆ ಮಾರುಕಟ್ಟೆಗೆ ಬಂದಿದ್ದವು. ಈಗ ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಯಿಂದಾಗಿ ನಕಲಿ ಬೆಳ್ಳುಳ್ಳಿ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮಹಾರಾಷ್ಟ್ರದ ಅಕೋಲಾದಲ್ಲಿ, ಗಗನಕ್ಕೇರುತ್ತಿರುವ ಬೆಳ್ಳುಳ್ಳಿ ಬೆಲೆಗಳಿಂದಾಗಿ ಸಿಮೆಂಟ್‌ನಿಂದ ಮಾಡಿದ ನಕಲಿ ಬೆಳ್ಳುಳ್ಳಿಯನ್ನು ಖರೀದಿದಾರರಿಗೆ ಮಾರಾಟ ಮಾಡಲಾಗುತ್ತಿದೆ ಎಂದು … Continued