ನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನ
ಲಕ್ನೋ: ತಮ್ಮ ಪುತ್ರಿಯನ್ನು ವಿವಾಹವಾದ ವ್ಯಕ್ತಿ ಹಾಗೂ ಆತನ ಕುಟುಂಬ ತಮ್ಮನ್ನು ವಂಚಿಸಿದೆ ಎಂದು ಉತ್ತರ ಪ್ರದೇಶದ ಸೆವತಾ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ ತಿವಾರಿ ಆರೋಪಿಸಿದ್ದಾರೆ. ನಕಲಿ ಹೆಸರು ಬಳಸಿಕೊಂಡು ವಿವಿಧ ರಾಜ್ಯಗಳ ಹಲವು ಮಹಿಳೆಯರನ್ನು ವಂಚಿಸಿರುವ ತಮ್ಮ ಮಗಳ ಗಂಡ ಪ್ರಖರ್ ತ್ರಿವೇದಿ, ಸುಮಾರು 25 ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ. ಈ … Continued