ನಕಲಿ ಔಷಧ ಪ್ರಕರಣ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಮುಖ ಆರೋಪಿಯ ಬಂಧನ
ಬೆಂಗಳೂರು: ನಕಲಿ ಔಷಧ ತಯಾರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಸೋಮವಾರ ಅಜರ್ಬೈಜಾನ್ನಿಂದ ಭಾರತಕ್ಕೆ ಮರಳಿದ ಪ್ರಕರಣದ ಪ್ರಮುಖ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ನಕಲಿ ಔಷಧ ಜಾಲ ಬಹಿರಂಗವಾದ ಬಳಿಕ ಪ್ರಕರಣದ ಪ್ರಮುಖ ಆರೋಪಿ ಪ್ರಶಾಂತ ರಂಜನ್ ಬಾಬು ಎಂಬಾತ ಅಜರ್ಬೈಜಾನ್ಗೆ … Continued