ಬೀದರ : ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು ; ಕಿರುಕುಳ ಕಾರಣ ಎಂದು ಪೋಷಕರ ಆರೋಪ

ಬೀದರ : ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೀದರಿನಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಗೆ ಶಾಲೆಯವರ ಮಾನಸಿಕ ಕಿರುಕುಳ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೀದರಿನ ಪ್ರತಾಪ ನಗರದ ಬಳಿಯಿರುವ ಖಾಸಗಿ ಶಾಲೆಯೊಂದರಲ್ಲಿ ಬುಧವಾರ (ಜೂನ್ 10)ರಂದು ಈ ಘಟನೆ ಸಂಭವಿಸಿದೆ. ಶಾಂತಿನಗರದ ನಿವಾಸಿಯಾದ … Continued