ಸುಳ್ಳು ಅಫಿಡವಿಟ್ : ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ ಗರುಡಾಚಾರಗೆ ಎರಡು ತಿಂಗಳು ಜೈಲು ಶಿಕ್ಷೆ, ಜಾಮೀನು ಮಂಜೂರು
ಬೆಂಗಳೂರು: ಸುಳ್ಳು ಚುನಾವಣಾ ಅಫಿಡವಿಟ್ ಸಲ್ಲಿಸಿದ ಪ್ರಕರಣದಲ್ಲಿ ಚಿಕ್ಕಪೇಟೆ ಬಿಜೆಪಿ ಶಾಸಕ ಉದಯ ಗರುಡಾಚಾರ್ ಅವರಿಗೆ ಗುರುವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಎರಡು ತಿಂಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದೆ. ಬೆಂಗಳೂರಿನ ಎಚ್. ಜಿ. ಪ್ರಶಾಂತ್ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ, 42ನೇ ಹೆಚ್ಚುವರಿ ಮುಖ್ಯ … Continued