ನಟ ಯುವ ರಾಜಕುಮಾರ-ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ; ಪತ್ನಿಯಿಂದ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ

ಬೆಂಗಳೂರು : ನಟ ರಾಘವೇಂದ್ರ ರಾಜಕುಮಾರ ಪುತ್ರ ಯುವ ರಾಜಕುಮಾರ ತಮ್ಮ ಪತ್ನಿ ಶ್ರೀದೇವಿ ಭೈರಪ್ಪ ಅವರಿಂದ ವಿಚ್ಛೇದನ ಕೋರಿ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ನಟ ರಾಘವೇಂದ್ರ ರಾಜಕುಮಾರ ಅವರ ಪುತ್ರರಾಗಿರುವ ಯುವರಾಜಕುಮಾರ ಮತ್ತು ಶ್ರೀದೇವಿ ಪ್ರೀತಿಸಿ 2019ರ ಮೇ 25ರಂದು ಅದ್ಧೂರಿಯಾಗಿ ಮದುವೆಯಾಗಿದ್ದರು. ಈಗ ಐದು ವರ್ಷದ ದಾಂಪತ್ಯ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದ್ದು, … Continued