ಭಯೋತ್ಪಾದಕರ ಅಂತ್ಯಕ್ರಿಯೆ ನೇತೃತ್ವ ವಹಿಸಿದ್ದ ಘೋಷಿತ ಭಯೋತ್ಪಾದಕನನ್ನು ‘ಕೌಟುಂಬಿಕ ವ್ಯಕ್ತಿ’-‘ಧರ್ಮ ಪ್ರಚಾರಕ’ ಎಂದ ಪಾಕಿಸ್ತಾನ ಸೇನೆ…!
ನವದೆಹಲಿ: ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಭಾರತೀಯ ವೈಮಾನಿಕ ದಾಳಿಯಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕರ ಅಂತ್ಯಕ್ರಿಯೆಯ ನೇತೃತ್ವ ವಹಿಸಿದ್ದ, ಅಮೆರಿಕದಿಂದ ಘೋಷಿತ ಜಾಗತಿಕ ಭಯೋತ್ಪಾದಕ ಹಫೀಜ್ ಅಬ್ದುರ್ ರೌಫ್ ಒಬ್ಬ ಸಾಮಾನ್ಯ ನಾಗರಿಕ ಎಂದು ಪಾಕಿಸ್ತಾನಿ ಸಶಸ್ತ್ರ ಪಡೆಗಳು ಹೇಳಿಕೊಂಡಿವೆ…! ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ಡಿಜಿ ಐಎಸ್ಪಿಆರ್) ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, … Continued