ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಟ್ವೀಟ್‌ : ಬಿಜೆಪಿ ಕಾರ್ಯಕರ್ತೆಯ ಬಂಧನ

ಬೆಂಗಳೂರು: ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷವನ್ನು ಟೀಕಿಸುವ ಭರದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಕುಟುಂದವರ ವಿರುದ್ಧ ಆಕ್ಷೇಪಾರ್ಹ ಪದಗಳನ್ನು ಬಳಸಿ ಟ್ವೀಟ್‌ ಮಾಡಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬದ ಅವರ ವಿರುದ್ಧ ಟ್ವಿಟ್ಟರ್‌ನಲ್ಲಿ ಆಕ್ಷೇಪಾರ್ಹ ಪದಗಳನ್ನು … Continued

ಮಾರ್ಗಸೂಚಿಯಲ್ಲಿ ಮಹತ್ವದ ಪರಿಷ್ಕರಣೆ: ಉದ್ಯೋಗದಾತರು ಸಿಬ್ಬಂದಿ ಕುಟುಂಬಸ್ಥರಿಗೂ ಕೆಲಸದ ಸ್ಥಳಗಳಲ್ಲಿ ಲಸಿಕೆ ನೀಡಲು ಅನುಮತಿ

ನವ ದೆಹಲಿ: ತಮ್ಮ ಉದ್ಯೋಗಿಗಳಿಗೆ ಕೋವಿಡ್ -19 ವ್ಯಾಕ್ಸಿನೇಷನ್ ಡ್ರೈವ್‌ಗಳನ್ನು ಆಯೋಜಿಸುತ್ತಿರುವ ಕೆಲಸದ ಸ್ಥಳಗಳು ತಮ್ಮ ಉದ್ಯೋಗಿಗಳ ಕುಟುಂಬ ಸದಸ್ಯರಿಗೆ ವ್ಯಾಕ್ಸಿನೇಷನ್ ಡ್ರೈವ್ ಅನ್ನು ವಿಸ್ತರಿಸಬಹುದು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳಿಗೆ ಬರೆದ ಪತ್ರದಲ್ಲಿ, ಕಾರ್ಯಸ್ಥಳದಲ್ಲಿರುವ ಕೋವಿಡ್ ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಕುಟುಂಬ ಸದಸ್ಯರು ಮತ್ತು ಕಾರ್ಮಿಕರ ಅವಲಂಬಿತರು ಸಹ … Continued