ರಾಷ್ಟ್ರಪತಿ ರಾಮನಾಥ್ ಕೋವಿಂದ್‌ಗೆ ಸಂಸತ್ತಿನಲ್ಲಿ ಬೀಳ್ಕೊಡುಗೆ ಸಮಾರಂಭ
ನವದೆಹಲಿ: ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಶನಿವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಬೀಳ್ಕೊಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಿರ್ಗಮಿತ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಸಂಸದರು ಸಹ ಭಾಗವಹಿಸಿದ್ದರು. ಶುಕ್ರವಾರ ಕೋವಿಂದ್ ಅವರ ಗೌರವಾರ್ಥ … Continued