“ಭಾರತ ಸಾರೇ ಜಹಾನ್ ಸೇ ಅಚ್ಛಾ… : ಬಾಹ್ಯಾಕಾಶ ಕೇಂದ್ರದಿಂದ ಭೂಮಿಗೆ ಮರಳುವ ಮುನ್ನ ಸಂದೇಶ ಹಂಚಿಕೊಂಡ ಶುಭಾಂಶು ಶುಕ್ಲಾ
ನವದೆಹಲಿ: ಆಕ್ಸಿಯೋಂ-4 ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್‌ಎಸ್)ದಲ್ಲಿರುವ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ (Shubhanshu Shukla) ಹಾಗೂ ಇತರ ಮೂವರು ಗಗನಯಾತ್ರಿಗಳು ಭೂಮಿಗೆ ಮರಳಲು ಜುಲೈ 14ಕ್ಕೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ನಿಲ್ದಾಣದಿಂದ ಭಾವುಕ ಸಂದೇಶವೊಂದನ್ನು ಕಳುಹಿಸಿದ್ದಾರೆ. ಅವರು ಭಾರತವನ್ನು ಸಾರೇ ಜಹಾಂ ಸೇ ಅಚ್ಛಾ ಎಂದು … Continued