ಮಾತುಕತೆಗೆ ಸರ್ಕಾರವೇ ದಿನಾಂಕ ನಿಗದಿ ಮಾಡಲಿ: ಪಿಎಂ ಹೇಳಿಕೆಗೆ ರೈತ ಸಂಘಟನೆಗಳ ಉತ್ತರ
ಹೊಸ ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರೈತ ಹೋರಾಟಗಾರರು ಮುಂದಿನ ಸುತ್ತಿನ ಮಾತುಕತೆಗೆ ನಾವು ಸಿದ್ಧರಾಗಿದ್ದಾರೆ. ಅದಕ್ಕೆ ಸರ್ಕಾರ ದಿನಾಂಕ ನಿಗದಿ ಪಡಿಸಲಿ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಹಿರಿಯ ಸದಸ್ಯ ಶಿವಕುಮಾರ ಕಕ್ಕಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರೈತರ ಹೋರಾಟವನ್ನು ಕೊನೆಗೊಳಿಸಿ, ಮಾತುಕತೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ. ಹಿಂದೆ ಮಾತುಕತೆಗೆ … Continued