ವೀಡಿಯೊ…| ವೈಷ್ಣೋದೇವಿ ತೀರ್ಥೋದ್ಭವ ಕಾರ್ಯಕ್ರಮದಲ್ಲಿ ಅದ್ಭುತವಾಗಿ ಭಜನೆ ಹಾಡಿದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ…!
ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ (NC) ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ (Jammu & Kashmir) ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಅವರು ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಭಜನೆ ಹಾಡಿದ್ದಾರೆ. ಮಾತಾ ವೈಷ್ಣೋದೇವಿ ತೀರ್ಥೋದ್ಭವದ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ‘ತುನೆ ಮುಜೆ ಬುಲಾಯ ಶೆರಾವಾಲಿಯೇ’ ಭಜನೆ … Continued