ʼನ್ಯಾಶನಲ್ ಕಾನ್ಫರೆನ್ಸ್ʼನಲ್ಲಿ ಭಿನ್ನಮತ ಸ್ಫೋಟ; ಪಕ್ಷ-ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ರೂಹುಲ್ಲಾ ಮೆಹ್ದಿ ನಿರ್ಧಾರ
ಶ್ರೀನಗರ: ಶ್ರೀನಗರ ಲೋಕಸಭಾ ಕ್ಷೇತ್ರದ ನ್ಯಾಶನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಸಂಸದ ಆಗಾ ರೂಹುಲ್ಲಾ ಮೆಹ್ದಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಶುಕ್ರವಾರ ಪ್ರಕಟಿಸಿದ್ದಾರೆ. ಪಕ್ಷದ ನಾಯಕತ್ವದ ಜೊತೆಗೆ ಉಂಟಾಗಿರುವ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳೇ ಈ ನಿರ್ಧಾರಕ್ಕೆ ಕಾರಣ ಎಂದು ಅವರು ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಆಗಾ … Continued