ಐಐಟಿ, ಎನ್‌ಐಟಿಗೆ ಪ್ರವೇಶ ಪಡೆಯುವ ಕುರಿತು ತಂದೆ-ಮಗನ ಅಗ್ರಿಮೆಂಟ್ ಭಾರಿ ವೈರಲ್ ; ಆದರೆ ಅಲ್ಲೊಂದು ಟ್ವಿಸ್ಟ್…
ನವದೆಹಲಿ: ಐಐಟಿ, ಎನ್‌ಐಟಿ, ಐಐಐಟಿ ಇತ್ಯಾದಿಗಳಿಗೆ ಪ್ರವೇಶ ಪಡೆಯುವುದುಅನೇಕ ವಿದ್ಯಾರ್ಥಿಗಳ ಕನಸಾಗಿದೆ. ಹೀಗಾಗಿ ಉತ್ತಮ ಶಿಕ್ಷಣ ಮತ್ತು ಅತ್ಯುತ್ತಮ ಅಂಕ ಪಡೆಯಲು ಪೋಷಕರು ತಮ್ಮ ಮಕ್ಕಳ ಮೇಲೆ ಕೆಲವೊಮ್ಮೆ ನಿಬಂಧನೆಗಳನ್ನು ವಿಧಿಸುವುದೂ ಉಂಟು. ಇಂಥದ್ದೇ ವಿದ್ಯಮಾನದಲ್ಲಿ ದೆಹಲಿಯ ಹುಡುಗನ ಮುಂದೆ ಆತನ ತಂದೆ ವಿಭಿನ್ನವಾದ ಪ್ರಸ್ತಾಪವೊಂದನ್ನು ಮುಂದಿಟ್ಟಿದ್ದಾರೆ. ತಂದೆಯೊಬ್ಬರು ತಮ್ಮ ಮಗ ಐಐಟಿಗೆ ಪ್ರವೇಶ ಪಡೆದರೆ … Continued