ವರದಕ್ಷಿಣೆಯಾಗಿ ಕಿಡ್ನಿಯನ್ನೇ ನೀಡು ಎಂದು ಸೊಸೆಗೆ ಹೇಳಿದ ಅತ್ತೆ-ಮಾವ…!

ಪಾಟ್ನಾ:  ಬಿಹಾರದ ಮಹಿಳೆಯೊಬ್ಬರಿಗೆ ಬೈಕ್, ನಗದು ಮತ್ತು ಆಭರಣಗಳನ್ನು ವರದಕ್ಷಿಣೆಯಾಗಿ ತರಲು ಸಾಧ್ಯವಾಗದಿದ್ದರೆ ಅವರ ಪತಿಗೆ ಮೂತ್ರಪಿಂಡ ದಾನ ಮಾಡುವಂತೆ ಅವರ ಅತ್ತೆ-ಮಾವಂದಿರು ಬೇಡಿಕೆ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಬಿಹಾರದ ಮುಜಫರಪುರದಲ್ಲಿ ತಮ್ಮ ಮಗನಿಗೆ ವರದಕ್ಷಿಣೆಯಾಗಿ ಮೂತ್ರಪಿಂಡವನ್ನು ಬೇಡಿಕೆಯಿಟ್ಟ ವಿಚಿತ್ರ ಘಟನೆ ವರದಿಯಾಗಿದೆ. ಈ ಸಂಬಂಧ ಮುಜಫರಪುರದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. … Continued

ನ್ಯಾಯಾಲಯದ ಆವರಣದೊಳಗೆ ಅಳಿಯನನ್ನು ಗುಂಡಿಕ್ಕಿ ಕೊಂದ ನಿವೃತ್ತ ಹಿರಿಯ ಪೊಲೀಸ್‌ ಅಧಿಕಾರಿ…!

ಚಂಡೀಗಢ : ಭಾರತೀಯ ಕಂದಾಯ ಸೇವೆ (ಐಆರ್‌ಎಸ್) ಅಧಿಕಾರಿಯನ್ನು ಅವರ ಮಾವ ಹಾಗೂ ಪಂಜಾಬ್ ಪೊಲೀಸ್‌ನ ನಿವೃತ್ತ ಸಹಾಯಕ ಇನ್ಸ್‌ಪೆಕ್ಟರ್ ಜನರಲ್ (ಎಐಜಿ) ಶನಿವಾರ ಗುಂಡಿಕ್ಕಿ ಕೊಂದ ಘಟನೆ ಶನಿವಾರ ಚಂಡೀಗಢ ನ್ಯಾಯಾಲಯದ ಆವರಣದಲ್ಲಿ ನಡೆದಿದೆ. ಕೌಟುಂಬಿಕ ವಿವಾದದ ಪ್ರಕರಣದ ವಿಚಾರಣೆಗಾಗಿ ಹರಪ್ರೀತ್ ಸಿಂಗ್ ಹಾಗೂ ಅವರ ಕುಟುಂಬ ಚಂಡೀಗಢ ಜಿಲ್ಲಾ ನ್ಯಾಯಾಲಯದಲ್ಲಿದ್ದಾಗ ಮಾಜಿ ಪೊಲೀಸ್ … Continued

ವೀಡಿಯೊ…| ಮಂಗಳೂರು : 87 ವರ್ಷದ ಮಾವನನ್ನು ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿದ ಸೊಸೆ ; ಬಂಧನ

ಮಂಗಳೂರು: ಸೊಸೆ ತಮ್ಮ ವಯೋವೃದ್ಧ ಮಾವನನ್ನು ವಾಕಿಂಗ್ ಸ್ಟಿಕ್‌ನಿಂದ ಅಮಾನುಷವಾಗಿ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಘಟನೆಯ ವೀಡಿಯೊ ವೈರಲ್ ಆಗಿದೆ. ಈ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ದೃಶ್ಯಾವಳಿಗಳು ವೇಗವಾಗಿ ವೈರಲ್ ಆಗಿದ್ದು, ಮಂಗಳೂರಿನ ನಾಗರಿಕ ಸಮಾಜದಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ ಮತ್ತು ಇಂತಹ ಘಟನೆಗಳಲ್ಲಿ ಅಗತ್ಯ ಕ್ರಮಕ್ಕಾಗಿ ಒತ್ತಾಯಿಸಿದ್ದಾರೆ. … Continued