ಪತ್ನಿಗೆ ವಿಡಿಯೋ ಕಾಲ್‌ ಮಾಡಿ ಕ್ಯಾಮರಾ ಮುಂದೆಯೇ ಮಗಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ತಂದೆ…!

ಚೆನ್ನೈ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬ ತನ್ನ 9 ವರ್ಷದ ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚೆನ್ನೈನ ಚಿಂತಾದ್ರಿಪೇಟೆಯಲ್ಲಿ ನಡೆದಿದೆ. ಆರೋಪಿ ತಂದೆಯು ನೇಪಾಳದಲ್ಲಿದ್ದ ತನ್ನ ಪತ್ನಿಗೆ ವಿಡಿಯೋ ಕಾಲ್ ಮಾಡಿ, ಆಕೆಗೆ ತೋರಿಸುತ್ತಲೇ ಮಗಳನ್ನು ಕೊಂದಿರುವುದು ಇಡೀ ಘಟನೆಯ ಭೀಕರತೆಯನ್ನು ಹೆಚ್ಚಿಸಿದೆ. ಘಟನೆಯಲ್ಲಿ ಮೃತಪಟ್ಟವರನ್ನು ನೇಪಾಳ ಮೂಲದ … Continued

ಮರ್ಯಾದಾ ಹತ್ಯೆ: ಪ್ರೀತಿಯಲ್ಲಿ ಬಿದ್ದ ಮಗಳನ್ನೇ ಕೊಂದ ತಂದೆ, ಸುದ್ದಿ ಕೇಳಿ ಪ್ರಿಯತಮನೂ ಆತ್ಮಹತ್ಯೆ

ಕೋಲಾರ : ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ ʼಮರ್ಯಾದ ಹತ್ಯೆʼ ಘಟನೆ ನಡೆದಿದ್ದು, ಇದೇವೇಳೆ ಪ್ರೇಯಸಿ ಸಾವಿನಿಂದ ಮನನೊಂದು ಪ್ರಿಯಕರನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, … Continued

ಪ್ರೇಮಿಗಳನ್ನು ಕೊಂದು ನದಿಯಲ್ಲಿನ ಮೊಸಳೆಗಳಿಗೆ ಮೃತದೇಹ ಎಸೆದ ಪೋಷಕರು

ಭೋಪಾಲ್: ಪ್ರೇಮಿಗಳನ್ನು ಕೊಂದ ಪೋಷಕರು ಮೊಸಳೆಗಳ ಬಾಯಿಗೆ ಶವ ಎಸೆದಿದ್ದಾರೆ ಎಂದು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಹುಡುಗಿ ಮತ್ತು ಆಕೆಯ ಪ್ರಿಯಕರನನ್ನು ಆಕೆಯ ಪೋಷಕರು ಹತ್ಯೆ ಮಾಡಿದ್ದಾರೆ. ನಂತರ ಅವರ ದೇಹಗಳನ್ನು ಭಾರವಾದ ಕಲ್ಲುಗಳಿಂದ ಕಟ್ಟಿ ಭಾರಿ ಗಾತ್ರದ ಮೊಸಳೆಗಳಿರುವ ಚಂಬಲ್ ನದಿಯಲ್ಲಿ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕುಟುಂಬ ಗುರುತಿಸಿರುವ … Continued