ಎಫ್ಡಿಎ ನೌಕರಿ ಕೊಡಿಸುವ ಆಮಿಷ ಪ್ರಕರಣ : ಮೈಸೂರು ಪಿಎಸ್ಐ ಅಶ್ವಿನಿ ಅಮಾನತು
ಮೈಸೂರು: ಪ್ರಥಮ ದರ್ಜೆ ಸಹಾಯಕರ ಹುದ್ದೆ ಕೊಡಿಸಲು ಅವ್ಯವಹಾರ ನಡೆಸಿದ ಆರೋಪದ ಮೇಲೆ ಮೈಸೂರು ನರಸಿಂಹರಾಜ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಅಶ್ವಿನಿ ಅನಂತಪುರ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ಕೆಪಿಎಸ್ಸಿಯ ಎಫ್ಡಿಎ ನೇಮಕಾತಿ ಪ್ರಕ್ರಿಯೆಯಲ್ಲಿ ಅಭ್ಯರ್ಥಿಯೊಬ್ಬರಿಗೆ ಕೆಪಿಎಸ್ಸಿ ವತಿಯಿಂದ ನಡೆದಿದ್ದ ಪ್ರಥಮ ದರ್ಜೆ ಸಹಾಯಕರ ಪರೀಕ್ಷೆಗೆ ಅಭ್ಯರ್ಥಿ ಜತೆ … Continued