ಫೆ. 11ರಂದು ಮೈಸೂರಿಗೆ ಅಮಿತ್ ಶಾ ಭೇಟಿ
ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11 ರಂದು ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಭಾನುವಾರ (ಫೆಬ್ರವರಿ 10) ಮೈಸೂರಿಗೆ ಆಗಮಿಸಲಿದ್ದಾರೆ. ಭಾನುವಾರ ರಾತ್ರಿ 10:50 ಗಂಟೆಗೆ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ ರಸ್ತೆ ಮಾರ್ಗವಾಗಿ ರಾಡಿಸನ್ ಬ್ಲೂ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 11 ರಂದು ಬೆಳಿಗ್ಗೆ 11 … Continued