ಅಂಕೋಲಾ | ಆಯತಪ್ಪಿ ಬಾವಿಗೆ ಬಿದ್ದು ಯುವತಿ ಸಾವು
ಅಂಕೋಲಾ: ತಂದೆ ತೆಂಗಿನಮರ ಹತ್ತಿದ ಸಂದರ್ಭದಲ್ಲಿ ಸಹಾಯ ಮಾಡಲು ಹೋದ ಮಗಳು ತೋಟದ ಬಾವಿಗೆ ಬಿದ್ದು ಮೃತ ಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಚನಗಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಅಚವೆ ಚನಗಾರ ನಿವಾಸಿ ವೀಣಾ ಗೌಡ(30) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ತೋಟದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ … Continued