ವೀಡಿಯೊ…| 6 ತಿಂಗಳ ಶಿಶುವನ್ನು ಎತ್ತಿಕೊಂಡು ನಿಗಿನಿಗಿ ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತಿ…!
ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯ ಅವರಂಗಾಡುನಲ್ಲಿರುವ ಅಗ್ನಿ ಮರಿಯಮ್ಮನ್ ದೇವಾಲಯದ ಉತ್ಸವದಲ್ಲಿ ಆರು ತಿಂಗಳ ಮಗುವನ್ನು ಎತ್ತಿಕೊಂಡು ಕೆಂಡ ಹಾಯಲು ಹೋಗಿ ವ್ಯಕ್ತಿಯೊಬ್ಬ ಮುಗ್ಗರಿಸಿ ಬಿದ್ದಿದ್ದು, ಅಲ್ಲಿದ್ದವರು ತಕ್ಷಣವೇ ಸಹಾಯಕ್ಕೆ ಧಾವಿಸಿ ಮುಗುವನ್ನು ಸುರಕ್ಷಿತವಾಗಿ ಮೇಲೆಕ್ಕೆತ್ತಿದ್ದಾರೆ. ಈ ಘಟನೆಯ ವೀಡಿಯೊ ಈಗ ವೈರಲ್ ಆಗಿದೆ. ವ್ಯಕ್ತಿಯೊಬ್ಬರು ಆರು ತಿಂಗಳಿನ ಶಿಶುವನ್ನು ಎತ್ತಿಕೊಂಡು ಕೆಂಡ ಹಾಯಲು ಮುಂದಾಗಿದ್ದಾರೆ, ಜೋರಾಗಿ … Continued