ವಿಡಿಯೋ | ಬೆಂಗಳೂರು : ಬೆಕ್ಕು ಗರ್ಭಿಣಿಯಾದ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ರಂಪಾಟ ;’ವಿಚಿತ್ರ’ ಜಗಳಕ್ಕೆ ಪೊಲೀಸರೇ ಸುಸ್ತು..!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ನೆರೆಹೊರೆಯವರ ನಡುವೆ ಜಗಳವಾಗುವುದು ಸಾಮಾನ್ಯ. ಆದರೆ, ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ಕಳೆದ ವಾರ ನಡೆದ ಘಟನೆ ಮಾತ್ರ ತೀರಾ ವಿಭಿನ್ನವಾಗಿದೆ. ಬೆಕ್ಕಿನ ಮರಿಗಳ ವಿಚಾರವಾಗಿ ಆರಂಭವಾದ ಜಗಳವೊಂದು ಬೀದಿ ರಂಪಾಟಕ್ಕೆ ಕಾರಣವಾಗಿ, ಕೊನೆಗೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಬೇಕಾದ ಪ್ರಸಂಗ ನಡೆದಿದೆ ಎಂದು ವರದಿಯಾಗಿದೆ. ಈ ವಿವಾದದ ಮೂಲವೇ ವಿಚಿತ್ರವಾಗಿತ್ತು. ಮಹಿಳೆಯೊಬ್ಬರು ತನ್ನ … Continued