ಪೊಲೀಸ್ ಅಧಿಕಾರಿ ವಿರುದ್ಧ ಅತ್ಯಾಚಾರ ಆರೋಪ; ಅಂಗೈನಲ್ಲಿ ಡೆತ್ ನೋಟ್ ಬರೆದಿಟ್ಟು ವೈದ್ಯೆ ಆತ್ಮಹತ್ಯೆ
ಮುಂಬೈ: ಪೊಲೀಸ್ ಅಧಿಕಾರಿಗಳ ಮೇಲೆ ಅತ್ಯಾಚಾರ ಮತ್ತು ಕಿರುಕುಳದ ಆರೋಪ ಹೊರಿಸಿ ಮಹಿಳಾ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಸತಾರಾದ ಹೋಟೇಲ್‌ನಲ್ಲಿ ನಡೆದಿದೆ. ಅವರು ತಮ್ಮ ಕೈಯಲ್ಲಿ ಆತ್ಮಹತ್ಯಾ ಪತ್ರ ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೀಡ್ ಜಿಲ್ಲೆಯ ಮೂಲದ ಮತ್ತು ಫಲ್ಟನ್ ಉಪ-ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಯಾಗಿ ನಿಯೋಜಿತರಾಗಿದ್ದ … Continued