ಧಾರವಾಡ : ಕೆಡಿಪಿ ಸಭೆಯಲ್ಲಿ ಸಚಿವ ಲಾಡ್-ಕಾಂಗ್ರೆಸ್ ಪರಿಷತ್ ಸದಸ್ಯ ಜಕ್ಕಪ್ಪನವರ ತೀವ್ರ ಜಟಾಪಟಿ
ಧಾರವಾಡ : ಸೋಮವಾರ ಧಾರವಾಡದಲ್ಲಿ ನಡೆದ ಜಿಲ್ಲಾ ಪಂಚಾಯತ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಅನುದಾನ ಬಳಕೆ ಹಾಗೂ ಸೌಲಭ್ಯ ಹಂಚಿಕೆ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹಾಗೂ ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ಎಫ್.ಎಚ್ ಜಕ್ಕಪ್ಪನವರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಇಬ್ಬರು ನಾಯಕರು … Continued