ತ್ರಿಪುರಾ ಚುನಾವಣೆ: 43 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಸಿಪಿಐ(ಎಂ), ಆದ್ರೆ ಮಾಜಿ ಸಿಎಂ ಮಾಣಿಕ್ ಸರ್ಕಾರ್ ಹೆಸರು ಪಟ್ಟಿಯಿಂದ ನಾಪತ್ತೆ

ಅಗರ್ತಲಾ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ತ್ರಿಪುರಾ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಮಾಣಿಕ್ ಸರ್ಕಾರ್ ಅವರ ಹೆಸರು ಪಟ್ಟಿಯಿಂದ ನಾಪತ್ತೆಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಎಡರಂಗವು ಸಾಂಪ್ರದಾಯಿಕ ಎದುರಾಳಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ನಾಲ್ಕು ಬಾರಿ ತ್ರಿಪುರದ … Continued