ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅನ್ನು ಅಮಾನತುಗೊಳಿಸಿದ ಫಿಫಾ

ಜ್ಯೂರಿಚ್ : ಮೂರನೇ ವ್ಯಕ್ತಿಗಳಿಂದ “ಅನುಚಿತ ಪ್ರಭಾವ” ವನ್ನು ಉಲ್ಲೇಖಿಸಿ ತಕ್ಷಣವೇ ಜಾರಿಗೆ ಬರುವಂತೆ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ಅನ್ನು ಫಿಫಾ ಅಮಾನತುಗೊಳಿಸಿದೆ. ಫಿಫಾ ಕೌನ್ಸಿಲ್‌ನ ಬ್ಯೂರೋ ಅಖಿಲ ಭಾರತ ಫುಟ್‌ಬಾಲ್ ಫೆಡರೇಶನ್ (ಎಐಎಫ್‌ಎಫ್) ಅನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲು ಸರ್ವಾನುಮತದಿಂದ ನಿರ್ಧರಿಸಿದೆ, ಇದು ಮೂರನೇ ವ್ಯಕ್ತಿಗಳ ಅನಗತ್ಯ ಪ್ರಭಾವ ಹಾಗೂ … Continued