ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ : ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್ ರೋಡ್ಶೋ ನಡೆಸಿದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ … Continued