ಮುಂಬೈ: ನಿರ್ದೇಶಕ ರೋಹಿತ್ ಶೆಟ್ಟಿ ನಿವಾಸದ ಹೊರಗೆ ಗುಂಡಿನ ದಾಳಿ
ಮುಂಬೈ : ಮುಂಬೈನ ಜುಹು ಪ್ರದೇಶದಲ್ಲಿರುವ ಖ್ಯಾತ ಚಲನಚಿತ್ರ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮನೆಯ ಹೊರಗೆ ಅಪರಿಚಿತ ದುಷ್ಕರ್ಮಿಗಳು ಐದು ಸುತ್ತು ಗುಂಡು ಹಾರಿಸಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯ ನಂತರ ಅವರ ನಿವಾಸದ ಸುತ್ತ ಭಾರಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಮುಂಬೈ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳನ್ನು ಪತ್ತೆಹಚ್ಚಲು ಎಲ್ಲ … Continued