ನಿರ್ಮಾಪಕನಿಗೆ ಜೀವ ಬೆದರಿಕೆ ಪ್ರಕರಣ: ನಟ ದರ್ಶನ್ ವಿರುದ್ಧ ದೂರು ದಾಖಲು
ಬೆಂಗಳೂರು: ಸಿನೆಮಾ ನಿರ್ಮಾಪಕ ಭರತ್ ಅವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೆಂಗೇರಿ ಪೊಲೀಸ್ ಠಾಣೆ ನಟ ದರ್ಶನ್ ವಿರುದ್ಧ ಎನ್‌ಸಿಆರ್ ದಾಖಲಾಗಿದೆ. ಕೆಂಗೇರಿ ಠಾಣೆಯಲ್ಲಿ ದೂರು ದಾಖಲಾಗಿದ್ದು, ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿಕೊಂಡು ಸ್ವೀಕೃತಿ ನೀಡಲಾಗಿದೆ. ಭರತ್ ಅವರು ದೂರು ದಾಖಲಿಸಿದ್ದಾರೆ. ‘ಭಗವಾನ್ ಶ್ರೀಕೃಷ್ಣ ಪರಮಾತ್ಮ’ ಹೆಸರಿನ ಸಿನಿಮಾವೊಂದನ್ನು ನಿರ್ಮಾಪಕ ಭರತ್ ಕಳೆದ … Continued