ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆಸಿಎನ್ ಚಂದ್ರಶೇಖರ್ ನಿಧನ
ಬೆಂಗಳೂರು: ಕನ್ನಡದ ಖ್ಯಾತ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ತಡರಾತ್ರಿ ನಿಧನರಾಗಿದ್ದಾರೆ. 69 ವರ್ಷದ ಕೆ.ಸಿ.ಎನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ಸಹಾಯಕ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿದ ಕೆಸಿಎನ್ ಚಂದ್ರಶೇಖರ್, ಬಳಿಕ ಖ್ಯಾತ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದರು. ಕೆಸಿಎನ್ ಮೊದಲು ಡಾ.ರಾಜ್ ಕುಮಾರ್ ನಟನೆಯ ಶಂಕರ್ … Continued