ಡ್ರೋನ್ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ ; ಸಚಿವ ಜಮೀರ್ ಅಹ್ಮದ್‌ ಪುತ್ರನ ವಿರುದ್ಧ ದೂರು

ಬೆಂಗಳೂರು : ವಸತಿ ಸಚಿವ ಜಮೀರ್ ಅಹ್ಮದ್ ಪುತ್ರ ಹಾಗೂ ಚಿತ್ರನಟ ಜೈದ್ ಖಾನ್ ವಿರುದ್ಧ ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವರದಿ ಪ್ರಕಾರ, ಚಿತ್ರತಂಡದ ಡ್ರೋನ್ ಟೆಕ್ನಿಷಿಯನ್ ಸಂತೋಷ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಅವರ ತಾಯಿ ಸ್ಥಳೀಯರ ನೆರವಿನಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದರು. ಇದಕ್ಕೆ ಕಲ್ಟ್ ಚಿತ್ರದ ನಾಯಕ ಜೈದ್ ಖಾನ್ … Continued

ಶೂಟಿಂಗ್​ ವೇಳೆ ನಟ ಉಪೇಂದ್ರ ತಲೆಗೆ ಪೆಟ್ಟು

ಬೆಂಗಳೂರು: ಬಹುನಿರೀಕ್ಷಿತ ಕಬ್ಜ ಸಿನಿಮಾದ ಶೂಟಿಂಗ್​ ಸಮಯದಲ್ಲಿ ನಟ ಉಪೇಂದ್ರ ತಲೆಗೆ ಪೆಟ್ಟಾಗಿದೆ. ಬೆಂಗಳೂರಿನ ಮಿನರ್ವ ಮಿಲ್​ನಲ್ಲಿ ಫೈಟಿಂಗ್​ ದೃಶ್ಯವನ್ನು ಚಿತ್ರೀಕರಿಸುವ ಸಂದರ್ಭದಲ್ಲಿ ನಟ ಉಪೇಂದ್ರ ಗಾಯಗೊಂಡಿದ್ದಾರೆ. ಖ್ಯಾತ ನಿರ್ದೇಶಕ ಆರ್​. ಚಂದ್ರು ‘ಕಬ್ಜ’ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಕನ್ನಡವಲ್ಲದೆ ಬಹುಭಾಷೆಯಲ್ಲಿ ನಿರ್ಮಾಣ ಆಗುತ್ತಿದೆ. ಈ ಚಿತ್ರದಲ್ಲಿ ಸಾಹಸ ದೃಶ್ಯಗಳು ಇವೆ. ಅದಕ್ಕಾಗಿ ಹಲವು ಬಗೆಯ ಸೆಟ್​ಗಳನ್ನು … Continued