ಭಾರತ ವಿಶ್ವಕಪ್ ಗೆದ್ದರೆ ಬಳಕೆದಾರರಿಗೆ ಈ ಕಂಪನಿ ₹ 100 ಕೋಟಿ ನೀಡುತ್ತದೆಯಂತೆ…

ನವದೆಹಲಿ : ಬಹು ನಿರೀಕ್ಷಿತ ಭಾರತ vs ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ 2023 ರ ಫೈನಲ್ ಭಾನುವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಅಂತಿಮ ಪಂದ್ಯದ ಕೆಲವೇ ಗಂಟೆಗಳ ಮೊದಲು ಆಸ್ಟ್ರೋಟಾಕ್‌ನ ಸಿಇಒ ಪುನೀತ್ ಗುಪ್ತಾ ಅವರು, ಭಾರತವು ವಿಶ್ವಕಪ್ ಗೆದ್ದರೆ ಆಸ್ಟ್ರೋಟಾಕ್ ಬಳಕೆದಾರರಿಗೆ 100 ಕೋಟಿ ರೂಪಾಯಿಗಳನ್ನು ವಿತರಿಸುವುದಾಗಿ ಭರವಸೆ ನೀಡಿದ್ದಾರೆ. ಆಸ್ಟ್ರೋಟಾಕ್ … Continued

ಏಕದಿನ ವಿಶ್ವಕಪ್ 2023 : ರೋಚಕ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿದ ಆಸ್ಟ್ರೇಲಿಯಾ, ಫೈನಲ್‌ನಲ್ಲಿ ಭಾರತಕ್ಕೆ ಎದುರಾಳಿ

ಕೋಲ್ಕತ್ತಾ: 2023ರ ಐಸಿಸಿ ಕ್ರಿಕೆಟ್ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಫೈನಲ್ ಪ್ರವೇಶಿಸಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ದಕ್ಷಿಣ ಆಫ್ರಿಕಾವನ್ನು 3 ವಿಕೆಟ್ ಗಳಿಂದ ಸೋಲಿಸುವ ಮೂಲಕ ಭಾನುವಾರದ ಫೈನಲ್‌ನಲ್ಲಿ ಭಾರತದ ವಿರುದ್ಧದ ಅಂತಿಮ ಹಣಾಹಣಿಗೆ ಸಜ್ಜಾಗಿದೆ. ದಕ್ಷಿಣ ಆಫ್ರಿಕಾ ಮತ್ತೊಮ್ಮೆ ವಿಶ್ವಕಪ್ ಸೆಮಿಫೈನಲ್‌ನಂತಹ ದೊಡ್ಡ ವೇದಿಕೆಯ ಮೇಲೆ ಬಂದು … Continued

ವಿದ್ಯಾರ್ಥಿಗಳ ಗಮನಕ್ಕೆ …ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಈಗಾಗಲೇ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟಿಸಿದ್ದು, ಏಪ್ರಿಲ್‌ 16ರಿಂದ ಮೇ 6ರ ವರೆಗೆ ಪರೀಕ್ಷೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಯಾವ ದಿನ ಯಾವ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಕಟಿಸಲಾಗಿದೆ.   * 16-04-2022ರ ಶನಿವಾರ –ಮೂಲ ಗಣಿತ, ಶಿಕ್ಷಣ … Continued