ಏಪ್ರಿಲ್ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ
ನವದೆಹಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು ಏಪ್ರಿಲ್ ತಿಂಗಳಲ್ಲಿ ₹2.10 ಲಕ್ಷ ಕೋಟಿ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ. ಗಡಿ ದಾಟಿದೆ. ಈ ಕುರಿತಂತೆ ಹಣಕಾಸು ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ದೇಶೀಯ ವಹಿವಾಟು ಮತ್ತು ಆಮದು ಹೆಚ್ಚಳದಿಂದ ತೆರಿಗೆ ಸಂಗ್ರಹವೂ … Continued