ಏರ್ ಇಂಡಿಯಾದ ಎಲ್ಲ ಬಾಕಿ ಚುಕ್ತಾ ಮಾಡುವಂತೆ ಹಣಕಾಸು ಸಚಿವಾಲಯದಿಂದ ಕೇಂದ್ರ ಸರ್ಕಾರದ ಇಲಾಖೆಗಳಿಗೆ ಸೂಚನೆ
ನವದೆಹಲಿ: ಏರ್ ಇಂಡಿಯಾದ ಎಲ್ಲ ಬಾಕಿಯನ್ನೂ ತಕ್ಷಣ ಚುಕ್ತಾ ಮಾಡಬೇಕು ಎಂದು ಕೇಂದ್ರ ಹಣಕಾಸು ಇಲಾಖೆಯು ಎಲ್ಲ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಬುಧವಾರ ಸೂಚಿಸಿದೆ. ಮುಂದಿನ ಆದೇಶದವರೆಗೆ ಕೇಂದ್ರ ಸರ್ಕಾರದ ಎಲ್ಲ ಅಧಿಕಾರಿಗಳೂ ಏರ್ ಇಂಡಿಯಾದ ಟಿಕೆಟ್ಗಳನ್ನು ಹಣ ತೆತ್ತು ಖರೀದಿಸಬೇಕು ಎಂದು ಸೂಚನೆ ನೀಡಿದೆ. ಏರ್ ಇಂಡಿಯಾ ಟಾಟಾ ಸನ್ಸ್ಗೆ ಮಾರಾಟವಾದ ನಂತರ ಕೇಂದ್ರ … Continued