ಗ್ಯಾರಂಟಿ ಯೋಜನೆಗಳಿಂದ ಹಣಕಾಸು ನಿರ್ವಹಣೆ ಕಷ್ಟಕರವಾಗಿದೆ: ಎಚ್.ಸಿ. ಬಾಲಕೃಷ್ಣ
ರಾಮನಗರ: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಇರದೇ ಇದ್ದಿದ್ದರೆ ಸರ್ಕಾರದ ಹಣಕಾಸು ನಿರ್ವಹಣೆ ಹೆಚ್ಚು ಸುಲಭವಾಗುತ್ತಿತ್ತು ಎಂದು ಸಚಿವ ಎಚ್.ಸಿ. ಬಾಲಕೃಷ್ಣ ಹೇಳಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಮನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗವಿಕಲರೊಂದಿಗೆ ಶನಿವಾರ ರಾತ್ರಿ ಮಾತನಾಡಿದ ಅವರು, ಸರ್ಕಾರದ ಹಣಕಾಸಿನ ಮಿತಿಗಳನ್ನು ಅರ್ಥಮಾಡಿಕೊಳ್ಳುವಂತೆ ಮನವಿ ಮಾಡಿದರು. ನಗರಾಡಳಿತ ಸಚಿವರಾಗಿರುವ ಬಾಲಕೃಷ್ಣ ಅವರು, … Continued