ಇಂಡಿಗೋ ಸಂಸ್ಥೆಗೆ 22.20 ಕೋಟಿ ರೂ. ದಂಡ ವಿಧಿಸಿದ ಡಿಜಿಸಿಎ
ನವದೆಹಲಿ: ವಿಮಾನಗಳ ಹಾರಾಟದಲ್ಲಿ ವ್ಯಾಪಕ ವಿಳಂಬ ಮತ್ತು ರದ್ದತಿಯಿಂದ ಪ್ರಯಾಣಿಕರಿಗೆ ಉಂಟಾದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿರುವ ಭಾರತೀಯ ವಿಮಾನಯಾನ ನಿಯಂತ್ರಕ ಸಂಸ್ಥೆ (DGCA), ಇಂಡಿಗೋ (IndiGo) ಏರ್‌ಲೈನ್ಸ್‌ಗೆ 22.20 ಕೋಟಿ ರೂಪಾಯಿ ಭಾರಿ ದಂಡ ವಿಧಿಸಿದೆ. ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ನಡೆಸಿದ ಸುದೀರ್ಘ ತನಿಖೆಯಲ್ಲಿ ಇಂಡಿಗೋ ಸಂಸ್ಥೆಯ ಹಲವು ಲೋಪದೋಷಗಳು ಬೆಳಕಿಗೆ ಬಂದಿವೆ. ಸಿಬ್ಬಂದಿ … Continued