ಪತ್ನಿ ಮೇಲೆ ಹಲ್ಲೆ ಮಾಡಿದ ಆರೋಪ : ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಎಫ್‌ಐಆರ್ ದಾಖಲು
ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಉಪನಗರ ಬಾಂದ್ರಾದಲ್ಲಿರುವ ತಮ್ಮ ಮನೆಯಲ್ಲಿ ಕುಡಿದ ಮತ್ತಿನಲ್ಲಿ ಪತ್ನಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಶುಕ್ರವಾರ ನಡೆದಿದೆ ಎನ್ನಲಾದ ಈ ಘಟನೆಗೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಬ್ಳಿ ಅವರ … Continued