ಡಿಕೆ ಶಿವಕುಮಾರ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ; ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೋಮುಭಾವನೆ ಕೆರಳಿಸುವಂತೆ ಪೋಸ್ಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಪ್ರಶಾಂತ್ ಸಂಬರಗಿಯವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು … Continued