ವಕೀಲರ ಸಲಹೆಯಂತೆ ದೂರು ನೀಡಿದ್ದೇನೆ, ಕೊನೆ ವರೆಗೂ ಬಿಡಲ್ಲ

ಬೆಂಗಳೂರು: ನಾನು ಅಧಿಕೃತವಾಗಿ ದೂರು ಕೊಟ್ಟಿದ್ದೇನೆ. ವಕೀಲರು ಮಾಧ್ಯಮಗಳೆದುರು ಬರದಂತೆ ತಿಳಿಸಿದ್ದರೂ ನೀವೆಲ್ಲರೂ ಕಾಯುತ್ತಿರುವ ಕಾರಣ ಬಂದು ಹೇಳಿಕೆ ಕೊಡುತ್ತಿದ್ದೇನೆ. ವಕೀಲರ ಸಲಹೆ ಪಡೆದ ನಂತರ ದೂರು ನೀಡಿದ್ದೇನೆ ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ದೂರು ದಾಖಲಾದ ಪ್ರತಿ ನನಗೆ ಸಿಕ್ಕಿದೆ. ನಕಲಿ ಸಿಡಿ ಸಂಬಂಧ ನಾನು ದೂರು ನೀಡಿದ್ದೇನೆ. ಇಲ್ಲಿ ಮಹಾನಾಯಕರು, ಸಣ್ಣ ನಾಯಕರು … Continued

ಪತ್ರಕರ್ತರ ಮೇಲೆ ಹಲ್ಲೆ ಆರೋಪ: ಮಾಜಿ ಸಿಎಂ ಅಖಿಲೇಶ್ ಯಾದವ್ ವಿರುದ್ಧ ಎಫ್ಐಆರ್

  ಲಕ್ನೋ: ಪತ್ರಕರ್ತರ ದೂರಿನ ಮೇರೆಗೆ ಮೊರಾದಾಬಾದ್ ಪೊಲೀಸರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಮೇಲೆ ದೂರು ದಾಖಲಿಸಿದ್ದಾರೆ. ಮಾರ್ಚ್ 11 ರಂದು ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ ಸಿಂಗ್‌ ಯಾದ ಹಾಗೂ 20 ಅಪರಿಚಿತ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ … Continued

ಕೆಂಪುಕೋಟೆ ಹಿಂಸಾಚಾರ:ಎಫ್ಐಆ‌ರ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಲು ಕೋರ್ಟ್‌ ಸೂಚನೆ

ದೆಹಲಿ: ದೆಹಲಿಯಲ್ಲಿ ಜನವರಿ ೨೬ರಂದು ನಡೆದ ಹಿಂಸಾಚಾರ ಘಟನೆಗಾಗಿ ಬಂಧಿತ ಆರೋಪಿಗಳು ಪೊಲೀಸ್‌ ಠಾಣೆಗೆ ಅಲೆದಾಡುವುದನ್ನು ತಪ್ಪಿಸಲು ಅಂದಿನ ಎಲ್ಲ ಎಫ್‌ಐಆರ್‌ಗಳನ್ನು ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ. ಬಂದಿತರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ನಂಗ್ಲೊಯಿ ಪೊಲೀಸ್‌ ಠಾಣೆ ಜನವರಿ ೨೬ರ ಹಿಂಸಾಚಾರದ ಕುರಿತ ಆರೋಪಿಗಳ ಎಫ್‌ಐಆರ್‌ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ … Continued

ಬಾದಲ್‌ ಮೇಲೆ ದಾಳಿ: ಕಾಂಗ್ರೆಸ್‌ ಶಾಸಕ ಸೇರಿ ೬೦ ಜನರ ಮೇಲೆ ಎಫ್‌ಐಆರ್‌

ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಸುಖ್‌ಬೀರ್ ಸಿಂಗ್ ಬಾದಲ್ ಅವರ ಬೆಂಗಾವಲು ಕಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ರಮಿಂದರ್ ಸಿಂಗ್ ಅವ್ಲಾ, ಅವರ ಪುತ್ರ ಮತ್ತು ಹೆಸರಿಸದ ಇತರ 60 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಕಾಂಗ್ರೆಸ್ ಮತ್ತು ಎಸ್‌ಎಡಿ ಪಕ್ಷದ ಕಾರ್ಯಕರ್ತರ ನಡುವೆ ದೊಡ್ಡ ಘರ್ಷಣೆಗಳು ಸಂಭವಿಸಿದ ಕೆಲವೇ ಗಂಟೆಗಳ … Continued