ಕೆಂಪುಕೋಟೆ ಹಿಂಸಾಚಾರ:ಎಫ್ಐಆರ್ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲು ಕೋರ್ಟ್ ಸೂಚನೆ
ದೆಹಲಿ: ದೆಹಲಿಯಲ್ಲಿ ಜನವರಿ ೨೬ರಂದು ನಡೆದ ಹಿಂಸಾಚಾರ ಘಟನೆಗಾಗಿ ಬಂಧಿತ ಆರೋಪಿಗಳು ಪೊಲೀಸ್ ಠಾಣೆಗೆ ಅಲೆದಾಡುವುದನ್ನು ತಪ್ಪಿಸಲು ಅಂದಿನ ಎಲ್ಲ ಎಫ್ಐಆರ್ಗಳನ್ನು ವೆಬ್ಸೈಟ್ಗೆ ಅಪ್ಲೋಡ್ ಮಾಡುವಂತೆ ದೆಹಲಿ ನ್ಯಾಯಾಲಯ ಆದೇಶಿಸಿದೆ. ಬಂದಿತರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಲು ನಂಗ್ಲೊಯಿ ಪೊಲೀಸ್ ಠಾಣೆ ಜನವರಿ ೨೬ರ ಹಿಂಸಾಚಾರದ ಕುರಿತ ಆರೋಪಿಗಳ ಎಫ್ಐಆರ್ ವೆಬ್ಸೈಟ್ಗೆ ಅಪ್ಲೋಡ್ ಮಾಡಬೇಕು. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ … Continued