ದೆಹಲಿ ಸಫ್ದರ್ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಅವಘಡ

ನವ ದೆಹಲಿ: ಇಲ್ಲಿನ ಸಫ್ದರ್ಜಂಗ್ ಆಸ್ಪತ್ರೆಯ ಐಸಿಯುನಲ್ಲಿ ಬುಧವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ 50 ರೋಗಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರ ಬೆಳಿಗ್ಗೆ 6: 30 ರ ಸುಮಾರಿಗೆ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಯಾವುದೇ ಅಪಘಾತ ಸಂಭವಿಸಿಲ್ಲ ಎಂದು ಅವರು ಹೇಳಿದರು. ಒಂಭತ್ತು ಅಗ್ನಿಶಾಮಕದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ … Continued

ಮುಂಬೈ: ಕೊವಿಡ್‌ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, ಏರಿದ ಸಾವಿನ ಸಂಖ್ಯೆ, 9 ಜನರ ಮರಣ

ಮುಂಬೈ: ಮುಂಬಯಿಯ ಭಂಡಪ್ ಪ್ರದೇಶದ ಖಾಸಗಿ ಕೊವಿಡ್‌ -19 ಆಸ್ಪತ್ರೆಯಲ್ಲಿ ಶುಕ್ರವಾರ ಮುಂಜಾನೆ ಬೆಂಕಿ ಅನಾಹುತದಲ್ಲಿ  ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, 9 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಉಪ ಪೊಲೀಸ್ ಆಯುಕ್ತ (ಡಿಸಿಪಿ) ಪ್ರಶಾಂತ್ ಕದಮ್ ಅವರ ಪ್ರಕಾರ, ಸುಮಾರು 22 ಅಗ್ನಿಶಾಮಕ ದಳಗಳು ಆಸ್ಪತ್ರೆಗೆ ತಲುಪಿ ಬೆಂಕಿ ನಂದಿಸುತ್ತಿವೆ. ಮಾಲ್‌ನ ಮೂರನೇ ಮಹಡಿಯಲ್ಲಿರುವ ಆಸ್ಪತ್ರೆಗೆ … Continued