ವೀಡಿಯೊ.. |ಹಾಸ್ಯನಟ ಕಪಿಲ್ ಶರ್ಮಾ ಕೆಫೆ ಮೇಲೆ ಒಂಬತ್ತು ಗುಂಡು ಹಾರಿಸಿದ ಖಲಿಸ್ತಾನಿ ಭಯೋತ್ಪಾದಕ
ಕೆನಡಾದಲ್ಲಿ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆಫೆ ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಅದರ ಮೇಲೆ ಕನಿಷ್ಠ ಒಂಬತ್ತು ಗುಂಡುಗಳನ್ನು ಹಾರಿಸಲಾಗಿದೆ. ಖಲಿಸ್ತಾನಿ ಭಯೋತ್ಪಾದಕ ಹರ್ಜಿತ್ ಸಿಂಗ್ ಲಡ್ಡಿ ಗುಂಡಿನ ದಾಳಿಯ ಹೊಣೆಯನ್ನು ವಹಿಸಿಕೊಂಡಿದ್ದು, ಇದರಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಪ್ಸ್ ಕೆಫೆ ಎಂದು ಕರೆಯಲ್ಪಡುವ ಈ ಕೆಫೆ, ಕಪಿಲ್ ಶರ್ಮಾ ಅವರ ರೆಸ್ಟೋರೆಂಟ್ ಉದ್ಯಮಕ್ಕೆ ಮೊದಲ ಪ್ರವೇಶವಾಗಿದೆ … Continued