ನೂತನ ವಿಜಯನಗರ ಜಿಲ್ಲೆಗೆ ಮೊದಲ ಜಿಲ್ಲಾಧಿಕಾರಿ, ಎಸ್ಪಿ ನೇಮಕ

posted in: ರಾಜ್ಯ | 0

ಹೊಸಪೇಟೆ:ಕರ್ನಾಟಕದ 31ನೇ ಜಿಲ್ಲೆಯಾದ ವಿಜಯನಗರಕ್ಕೆ ಮೊದಲ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇಮಕಗೊಂಡಿದ್ದಾರೆ. ಅಕ್ಟೋಬರ್ 2ರಂದು ಅಧಿಕೃತವಾಗಿ ವಿಜಯನಗರ ಜಿಲ್ಲೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ. ಗುರುವಾರ ನೂತನ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ನೇಮಕ ಮಾಡಿ ಗುರುವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ಅನಿರುದ್ಧ್ ಶ್ರವಣ್ ಜಿಲ್ಲಾಧಿಕಾರಿಯಾಗಿ ಮತ್ತು … Continued