ಪಿಎಸ್​ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದವಳ ಬಂಧನ

ಕಲಬುರ್ಗಿ: ಪಿಎಸ್​ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮೂರು ತಿಂಗಳಿಂದ ನಾಪತ್ತೆಯಾಗಿದ್ದ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದ ಅಭ್ಯರ್ಥಿ ರಚನಾ ಅವಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. 545 ಪಿಎಸ್​ಐ ಹುದ್ದೆಗಳಿಗೆ ನಡೆದಿದ್ದ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ 17ನೇ ಆರೋಪಿಯಾಗಿರುವ ರಚನಾ ಹನುಮಂತಳನ್ನು ಸಿಐಡಿ (CID) ವಿಶೇಷ ತನಿಖಾ ತಂಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ವಶಕ್ಕೆ … Continued