ತದಡಿ ದುರಂತ: ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಮೀನುಗಾರಿಕಾ ಬಂದರಿನಲ್ಲಿ ಮೀನಿನ ತ್ಯಾಜ್ಯ ತೆರವುಗೊಳಿಸುವ ವೇಳೆ ವಿಷಕಾರಿ ಅನಿಲ ಸೇವಿಸಿ ಮೂವರು ಮೀನುಗಾರರು ಮೃತಪಟ್ಟ ದುರಂತದ ಹಿನ್ನೆಲೆಯಲ್ಲಿ ಮೀನುಗಾರಿಕಾ ಸಚಿವ ಕೆ.ಎಸ್. ಬಸವಂತಪ್ಪ ಅವರು ಬುಧವಾರ ಮೃತರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. … Continued