ಕಾರವಾರ: ಬೋಟ್‌ನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು
ಕಾರವಾರ:ಅರಬ್ಬಿ ಸಮುದ್ರದ ಅಲೆಗಳ ನಡುವೆ ಮೀನುಗಾರಿಕೆ ನಡೆಸುತ್ತಿದ್ದ ಬೋಟ್‌ನಲ್ಲಿ ಮೀನು ಬಲೆ ಎಳೆಯುತ್ತಿದ್ದ ಮೀನುಗಾರನೊಬ್ಬ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಮುದ್ರದಲ್ಲಿನ ಲೈಟ್‌ಹೌಸ್ ಸಮೀಪ ನಡೆದಿದೆ. ಮೃತ ಮೀನನುಗಾರನನ್ನು ಕುಮಟಾ ತಾಲೂಕಿನ ಸಸಿಹಿತ್ಲು ಗ್ರಾಮದ ವೆಂಕಟೇಶ ಹರಿಕಂತ್ರ (32) ಎಂದು ಗುರುತಿಸಲಾಗಿದೆ. ಬೋಟ್ ಮೀನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾಗ ಮೀನು ಬಲೆ … Continued