ವೀಡಿಯೊ | ಅರಬ್ಬೀ ಸಮುದ್ರದಲ್ಲಿ ಪಾಕಿಸ್ತಾನದ ಹಡಗನ್ನು 2 ತಾಸುಗಳ ಕಾಲ ಬೆನ್ನಟ್ಟಿ ಭಾರತದ 7 ಮೀನುಗಾರರನ್ನು ರಕ್ಷಿಸಿದ ಕೋಸ್ಟ್ ಗಾರ್ಡ್ ಹಡಗು
ಭಾರತ-ಪಾಕಿಸ್ತಾನ ಕಡಲ ಗಡಿಯ ಬಳಿ ಪಾಕಿಸ್ತಾನದ ಕಡಲ ಭದ್ರತಾ ಸಂಸ್ಥೆ (ಪಿಎಂಎಸ್‌ಎ)ಯ ಹಡಗಿನಿಂದ ಬಂಧಿಸಲ್ಪಟ್ಟಿದ್ದ ಏಳು ಭಾರತೀಯ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ರಕ್ಷಿಸಿದೆ. ನವೆಂಬರ್ 17 ರ ಭಾನುವಾರ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, ಮಧ್ಯಾಹ್ನ ಮೀನುಗಾರಿಕೆ ರಹಿತ ವಲಯ (ಎನ್‌ಎಫ್‌ಜೆಡ್) ಬಳಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಮೀನುಗಾರಿಕಾ ದೋಣಿ (ಐಎಫ್‌ಬಿ)ಯಿಂದ ಕಳುಹಿಸಲಾದ ತೊಂದರೆಯಲ್ಲಿದ್ದೇವೆ ಎಂಬ … Continued