ಗೋವಾ ಕರಾವಳಿಯಲ್ಲಿ ಕಾರವಾರದ ಬೋಟ್ ಮುಳುಗಡೆ : 22 ಮೀನುಗಾರರ ರಕ್ಷಣೆ
ಬೆತುಲ್ (ಗೋವಾ): ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಪರ್ಶಿಯನ್ ಮಾದರಿಯ ಮೀನುಗಾರಿಕಾ ಬೋಟ್ ಗೋವಾದ ಬೆತುಲ್ ಕರಾವಳಿ ಪ್ರದೇಶದಲ್ಲಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಹತ್ತಿರದಲ್ಲಿದ್ದ ಇತರ ಮೀನುಗಾರರು ರಕ್ಷಿಸಿದ್ದು, ಭಾರಿ ದುರಂತವೊಂದು ತಪ್ಪಿದಂತಾಗಿದೆ. ಕಾರವಾರದ ಮುದಗಾ ನಿವಾಸಿ ದಿನೇಶ ಕಾಂಚನ್ ಎಂಬವರಿಗೆ ಸೇರಿದ “ಶ್ರೀ ಅಮ್ಮ” ಹೆಸರಿನ ಬೋಟ್ ಸುಮಾರು … Continued